ಬೆಳಗಾವಿ ಜಿಲ್ಲಾ ಪೊಲೀಸರ ಬಿಗ್ ಸಕ್ಸಸ್: ಹತ್ತು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 12 ಜನರನ್ನು ಪತ್ತೆ ಹಚ್ಚಿದ ‘ಎಐ’ ತಂತ್ರಜ್ಞಾನ!
ಬೆಳಗಾವಿ: ಕಾಲ ಬದಲಾದಂತೆ ಅಪರಾಧ ಜಗತ್ತನ್ನು ಮಟ್ಟಹಾಕಲು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ತಂತ್ರಜ್ಞಾನದ ಬಳಕೆ ಅನಿವಾರ್ಯವಾಗಿದೆ. ಇದಕ್ಕೆ ಅತ್ಯುತ್ತಮ ಉದಾಹರಣೆ ಎಂಬಂತೆ, ಬೆಳಗಾವಿ ಜಿಲ್ಲಾ ಪೊಲೀಸರು
Read More