ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು. ಈ ವೇಳೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಮೇಶ ದಂಡಗಿ, ಪಲ್ಸ್ ಪೋಲಿಯೊ ನೊಡೆಲ್ ಅಧಿಕಾರಿ ಡಾ. ಸಂಜಯ ಡುಮ್ಮಗೋಳ, ಜಿಲ್ಲಾ ಆಯುಷ್ಯ ಅಧಿಕಾರಿ ಶ್ರೀಕಾಂತ ಸುಣಧೋಳಿ, ಡಾ.ಪವನ್ ಗಲಗಲಿ, ಅಂಗನವಾಡಿಯ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು ಮುಂತಾದವರು ಉಪಸ್ಥಿತರಿದ್ದರು.
ಮತ್ತಷ್ಟು ಓದಿ..
