ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಅವಕಾಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೊಡನೆ ಮಕ್ಕಳ ಸಮಾಲೋಚನೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪ್ರತಿಯೊಬ್ಬರು ಜೀವನದಲ್ಲಿ ತಮ್ಮದೇ ಆದ ಗುರಿ ಇಟ್ಟು ಕೊಳ್ಳಬೇಕು ಎಂದು ಕರೆ ನೀಡಿದರು. ನಾವು ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ನಂಬರ್ 1 ಸ್ಥಾನಕ್ಕೇರಲು ಪ್ರಯತ್ನಿಸಬೇಕು. ತಂದೆ, ತಾಯಿ, ಶಿಕ್ಷಕರ ಕನಸನ್ನು ನನಸಾಗಿಸಬೇಕು. ಪ್ರತಿಯೊಂದಕ್ಕೂ ಗುರಿ ಇಟ್ಟುಕೊಂಡು ಮುಂದೆ ಸಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಕ್ಕಳ […]
ಮತ್ತಷ್ಟು ಓದಿ..
