ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ, ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 25: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ.‌ ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು. ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕುಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ […]

ಮತ್ತಷ್ಟು ಓದಿ..

ತನ್ನ ಮಗಳನ್ನು ಬ್ರಾಹ್ಮಣನೊಬ್ಬ ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರಿಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಮಧ್ಯಪ್ರದೇಶ: ಮಧ್ಯಪ್ರದೇಶದ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ವಿವಾದಕ್ಕಿಡಾಗಿದ್ದಾರೆ. ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಬೆಳೆಸುವವರೆಗೆ ಮೀಸಲಾತಿ ಮುಂದುವರಿಯಬೇಕು ಎನ್ನುವ ಮೂಲಕ ಐಎಎಸ್‌ ಅಧಿಕಾರಿ ಸಂತೋಷ ವರ್ಮಾ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಸಾಮಾನ್ಯ ಸಭೆಯಲ್ಲಿ ಈ ಹೇಳಿಕೆ ನೀಡಿರೋದು ಭಾರಿ ಸದ್ದು ಮಾಡಿದೆ. ಭೋಪಾಲ್ನ ಅಂಬೇಡ್ಕರ್ ಮೈದಾನದಲ್ಲಿ ರವಿವಾರ ನಡೆದ […]

ಮತ್ತಷ್ಟು ಓದಿ..

ಡಿಕೆಶಿ ಬಳಿ 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣ: ರಮೇಶ್ ಜಾರಕಿಹೊಳಿ‌ ವ್ಯಂಗ್ಯ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಿಎಂ ಖುರ್ಚಿ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ದೋಸ್ತಿ ಸರ್ಕಾರ ಬೀಳಿಸಿದ್ದ ರಮೇಶ್ ಜಾರಕಿಹೊಳಿ‌ ದಿಢೀರ್ ಪ್ರತ್ಯಕ್ಷವಾಗಿದ್ದಾರೆ.‌ ಶಾಸಕರ ನಂಬರ್ ಗೇಮ್ ಡಿಕೆಶಿ ಬಳಿಯಿಲ್ಲಾ, 50 ಶಾಸಕರಿದ್ದರೆ ಈಗಲೇ ಸಿಎಂ ಮಾಡೋಣಾ ಅಂತಾ ರಮೇಶ್ ಜಾರಕಿಹೊಳಿ‌ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಜೋರಾಗಿದೆ. ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣ ಆಗುತ್ತಿದ್ದಂತೆ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಶುರುವಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ.‌ ಅಂದು ಕಾಂಗ್ರೆಸ್ […]

ಮತ್ತಷ್ಟು ಓದಿ..

ನಾನು ಯಾವ ಬಣವೂ ಅಲ್ಲಾ, ಸಿಎಂ – ಡಿಸಿಎಂ ಇಬ್ಬರೂ ನಮ್ಮವರೆ: ಯೋಗಿಶ್ವರ್

ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಬೆಂಗಳೂರು ‌ದಕ್ಷಿಣ ಜಿಲ್ಲೆ ಚನ್ನಪಟ್ಟಣದಲ್ಲಿ ‌ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಸಿಎಂ, ಡಿಸಿಎಂ ಇಬ್ಬರು ನಮ್ಮವರು. ಕ್ಷೇತ್ರದ ಅಭಿವೃದ್ಧಿ ‌ವಿಚಾರವಾಗಿ ಸಿಎಂ, ಡಿಸಿಎಂ ಅವರನ್ನ ಭೇಟಿಯಾಗಿದ್ದೆ. ಇಂದು ಸಹಾ ಸಿಎಂ ಬಳಿ ಚರ್ಚೆ ಮಾಡಿ ಬಂದಿದಿನಿ. ಆದರೆ ರಾಜಕಾರಣ ಚರ್ಚೆ ಮಾಡಿಲ್ಲ ಎಂದಿದ್ದಾರೆ. ನಾನು ಯಾವ ಬಣನೂ ಅಲ್ಲ. ನಾನು ಕಾಂಗ್ರೆಸ್ ನಲ್ಲಿ ‌ಒಂದು ವರ್ಷದ ಮಗು ಎಂದಿರುವ ಯೋಗಿಶ್ವರ್, ಕೆಲ ಶಾಸಕರು ದೆಹಲಿಗೆ […]

ಮತ್ತಷ್ಟು ಓದಿ..

ವರಿಷ್ಠರ ತೀರ್ಮಾನಕ್ಕೆ ನಾನು, ಡಿಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಅಪಪ್ರಚಾರ:ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. […]

ಮತ್ತಷ್ಟು ಓದಿ..

ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಕರ್ನಾಟಕದ ಕೊಡುಗೆ ಅಪಾರ: ಪ್ರೋ.ವಿದ್ಯಾಶಂಕರ್ ಎಸ್.

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ರಾಜಶ್ರೀ ಹಲಗೆಕರ್, ಶ್ರೀ ಪುಂಡಲೀಕ ಶಾಸ್ತ್ರಿ ಮತ್ತು ಶ್ರೀ ಸನ್ನಿಂಗಪ್ಪ ಮುಷೆನಗೋಳ ಅವರಿಗೆ ಸನ್ಮಾನಿಸುವ ಮುಖಾಂತರ ವಿಟಿಯು ಕನ್ನಡ ಹಬ್ಬವನ್ನು ಆಚರಿಸಲಾಯಿತು. ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮೂಲಕ ಸಾಂಕೇತಕವಾಗಿ ಆರಂಭವಾದ ಹಬ್ಬ ನಂತರ ಡೊಳ್ಳು ಕುಣಿತ ಮತ್ತು ವೀರಗಾಸೆ ಕಲಾ ತಂಡಗಳ ಪ್ರದರ್ಶನದೊಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನ ಮುಖ್ಯ […]

ಮತ್ತಷ್ಟು ಓದಿ..

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನ ನೀಡಿದರು. ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ […]

ಮತ್ತಷ್ಟು ಓದಿ..

ಪಾಲಕರು ಎಷ್ಟೇ ಬ್ಯುಸಿ ಇದ್ದರೂ ಮಕ್ಕಳ ಚಟುವಟಿಕೆ ಮೇಲೆ ಗಮನ ಇಡಬೇಕು: ಎಸ್ಪಿ ಡಾ.ಭೀಮಾಶಂಕರ ಗುಳೇದ

ಬೆಳಗಾವಿ: ಜೈನ್ ಹೆರಿಟೇಜ್ ಸ್ಕೂಲ್ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಒತ್ತು ನೀಡುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೇಳಿದ್ದಾರೆ. ಶುಕ್ರವಾರ ಸಂಜೆ, ರಾಣಿ ಚನ್ನಮ್ಮ ನಗರದ ಜೈನ್ ಹೆರಿಟೇಜ್ ಸ್ಕೂಲ್ ನ 15ನೇ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಒತ್ತು ಕೊಟ್ಟು ಮಕ್ಕಳನ್ನು ಬೆಳೆಸಲಾಗುತ್ತಿದೆ. ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಇದು ಅಗತ್ಯ ಎಂದು ಅವರು ಹೇಳಿದರು. […]

ಮತ್ತಷ್ಟು ಓದಿ..

ಉ.ಕ ಅಭಿವೃದ್ದಿಗೆ ಸರ್ಕಾರಗಳ ಅಸಡ್ಡೆ  ಬೆಳಗಾವಿ ಅಧಿವೇಶನ ವೇಳೆ ಜೋರಾಗಲಿದೆ ಪ್ರತ್ಯೇಕ ರಾಜ್ಯದ ಹೋರಾಟ

ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನ ಇಡೀ ರಾಜ್ಯದ ಗಮನ ಸೆಳೆಯಲಿದೆ. ಉತ್ತರ ಕರ್ನಾಟಕಕ್ಕೆ ಆಗ್ತಿರೋ ಅನ್ಯಾಯದ ವಿರುದ್ಧ ಪ್ರತ್ಯೇಕ ರಾಜ್ಯದ ಕೂಗು ಜೋರಾಗಲಿದೆ. ಉತ್ತರ ಕರ್ನಾಟಕ ಹೋರಾಟ ಸಮಿತಿ ಪತ್ರ ಚಳುವಳಿ, ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ. ಅತ್ತ ಕಾಂಗ್ರೆಸ್ ಶಾಸಕ ರಾಜು ಕಾಗೆ ನೇತೃತ್ವದಲ್ಲಿ ಉತ್ತರ ಕರ್ನಾಟಕದ 26 ಜನ ಶಾಸಕರು ಸದನದಲ್ಲಿ ಧ್ವನಿಯತ್ತಲಿದ್ದಾರೆ ಅಂತಾ ಹೋರಾಟ ಸಮಿತಿ ಹೇಳಿಕೊಂಡಿದೆ. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. […]

ಮತ್ತಷ್ಟು ಓದಿ..

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನ22: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ […]

ಮತ್ತಷ್ಟು ಓದಿ..