ಸಿದ್ದರಾಮಯ್ಯ ರಾಜೀನಾಮೆ ನೋವು ತಂದಿದೆ: ಬಿ.ಸಿ.ಪಾಟೀಲ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಎಲ್ಲೋ ಒಂದು ಕಡೆ ನನಗೆ ಗೊತ್ತಿಲ್ಲದೆ ನೋವು ಕೊಡುತ್ತಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಸಿ.ಪಾಟೀಲ್ ಭಾವುಕರಾಗಿದ್ದಾರೆ. ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು. ಆದರೆ, ಸಿದ್ದರಾಮಯ್ಯ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ. ನಾನು ಅವರನ್ನು ಪೊಲೀಸ್ ಅಧಿಕಾರಿಯಾಗಿ ನೋಡಿದ್ದೇನೆ. 2004 ರಿಂದ ಅವರೊಂದಿಗೆ ಶಾಸಕನಾಗಿದ್ದೆ. 2006ರಲ್ಲಿ ಅವರು ಕಾಂಗ್ರೆಸ್ಸಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಆಗ ನಾನು ವಿರೋಧಿಸಿದ್ದೂ ಇದೆ. ಆದರೆ ನಾನು 2008 […]
ಮತ್ತಷ್ಟು ಓದಿ..
