ಸತೀಶ್ ಜಾರಕಿಹೊಳಿಗೆ ಕೈತಪ್ಪಿದ ಕೆಪಿಸಿಸಿ ಗದ್ದುಗೆ; ಮಂತ್ರಿಗಿರಿಯೇ ಲೇಸೆಂದ ‘ಸಾಹುಕಾರ್’!

ಬೆಳಗಾವಿ: ರಾಜ್ಯ ರಾಜಕಾರಣದ ಅತ್ಯಂತ ಪ್ರಭಾವಿ ಜಿಲ್ಲೆಗಳಲ್ಲೊಂದಾದ ಬೆಳಗಾವಿಯ ಮಟ್ಟಿಗೆ ಇದೀಗ ಹೈಕಮಾಂಡ್ ಮಟ್ಟದ ಪ್ರಮುಖ ಬೆಳವಣಿಗೆಯೊಂದು ಮುನ್ನೆಲೆಗೆ ಬಂದಿದೆ. ದೀರ್ಘಕಾಲದಿಂದ ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನದ ರೇಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಹೊರಗುಳಿದಂತಾಗಿದ್ದು, ಬೆಳಗಾವಿ ಜಿಲ್ಲೆಗೆ ಕೆಪಿಸಿಸಿ ಗದ್ದುಗೆ ಕೈತಪ್ಪಿದೆ. ಇದರೊಂದಿಗೆ ಸತೀಶ್ ಜಾರಕಿಹೊಳಿ ಅವರ ದೆಹಲಿ ಮಟ್ಟದ ರಾಜಕೀಯ ಲೆಕ್ಕಾಚಾರಗಳು ಸದ್ಯಕ್ಕೆ ಕೈಗೂಡಿಲ್ಲ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಅಹಿಂದ ನಾಯಕತ್ವದ ಮೇಲೆ ಕಣ್ಣಿಟ್ಟಿದ್ದ […]

ಮತ್ತಷ್ಟು ಓದಿ..