ಬೆಳಗಾವಿ ಜಿಲ್ಲಾ ಪೊಲೀಸರ ಬಿಗ್ ಸಕ್ಸಸ್: ಹತ್ತು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 12 ಜನರನ್ನು ಪತ್ತೆ ಹಚ್ಚಿದ ‘ಎಐ’ ತಂತ್ರಜ್ಞಾನ!
ಬೆಳಗಾವಿ: ಕಾಲ ಬದಲಾದಂತೆ ಅಪರಾಧ ಜಗತ್ತನ್ನು ಮಟ್ಟಹಾಕಲು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ತಂತ್ರಜ್ಞಾನದ ಬಳಕೆ ಅನಿವಾರ್ಯವಾಗಿದೆ. ಇದಕ್ಕೆ ಅತ್ಯುತ್ತಮ ಉದಾಹರಣೆ ಎಂಬಂತೆ, ಬೆಳಗಾವಿ ಜಿಲ್ಲಾ ಪೊಲೀಸರು ವಿನೂತನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನವನ್ನು ಬಳಸಿಕೊಂಡು ದಶಕದ ಹಿಂದೆ ನಾಪತ್ತೆಯಾಗಿದ್ದ ಬರೋಬ್ಬರಿ 12 ಜನರನ್ನು ಪತ್ತೆ ಹಚ್ಚಿ, ಅವರ ಕುಟುಂಬದೊಂದಿಗೆ ಮರುಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ‘ನ್ಯಾಟ್‌ಗ್ರೇಡ್’ ಅಪ್ಲಿಕೇಶನ್ ಚಮತ್ಕಾರ: ಕಾಣೆಯಾದವರನ್ನು ಹುಡುಕಲು ಪೊಲೀಸರು ಈ ಬಾರಿ ಬಳಸಿದ್ದು ನ್ಯಾಟ್‌ಗ್ರೇಡ್ (NATGRID) ಎಂಬ ಅತ್ಯಾಧುನಿಕ ಎಐ ಅಪ್ಲಿಕೇಶನ್. ಈ ತಂತ್ರಜ್ಞಾನದ […]
ಮತ್ತಷ್ಟು ಓದಿ..
