ನಾಲ್ಕನೇಯದು ಹೆಣ್ಣೆಂದು ಕತ್ತು ಹಿಸುಕಿ ಮೂರು ದಿನದ ಹಸುಳೆಯನ್ನ ಕೊಲೆಗೈದ ಪಾಪಿತಾಯಿ: ರಾಮದುರ್ಗ ಪೊಲೀಸರಿಂದ ಕೊಲೆಗಡುಕಿ ಬಂಧನ
ಬೆಳಗಾವಿ: ಬೆಳಗಾವಿಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ಮೂರು ದಿನದ ಹೆಣ್ಣು ಕಂದಮ್ಮನನ್ನ ಕತ್ತುಹಿಸಿಕಿ ಕೊಲೆ ಮಾಡಲಾಗಿದೆ. ಹೆತ್ತವಳೇ ಕಂದಮ್ಮಳನ್ನ ಕೊಂದಿದ್ದು ಪಾಪಿ ಕೊಲೆಗಾರ್ತಿ ತಾಯಿಯನ್ನ ಪೊಲೀಸರು ವಶಕ್ಕೆ ಪಡೆದು ಜೈಲಿಗಟ್ಟಲಿದ್ದಾರೆ. ಗಡಿಜಿಲ್ಲೆ ಬೆಳಗಾವಿಯಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ, ಎಂಥವರ ಎದೆಯೂ ಝಲ್ ಎನ್ನಿಸುವಂತಹ ಹೃದಯವಿದ್ರಾವಕ ಘಟನೆ ನಡೆದಿದೆ. ನೀವು ಹೀಗೆ ಮೇಲೆ ನೋಡಿರೋ ಪೋಟೋ ನವಜಾತ ಹೆಣ್ಣು ಶಿಶುವಿನದ್ದು. ಕಳೆದ ಮೂರು ದಿನಗಳ ಹಿಂದೆಯಷ್ಟೇ ತಾಯಿ ಗರ್ಭದಿಂದ ಜನ್ಮ ಪಡೆದಿದ್ದ ಹಸುಗುಸಿನ ಕೊಲೆಯಾಗಿದ್ದು, […]
ಮತ್ತಷ್ಟು ಓದಿ..
