ತನ್ನ ಮಗಳನ್ನು ಬ್ರಾಹ್ಮಣನೊಬ್ಬ ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರಿಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ
ಮಧ್ಯಪ್ರದೇಶ: ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ವಿವಾದಕ್ಕಿಡಾಗಿದ್ದಾರೆ. ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಬೆಳೆಸುವವರೆಗೆ ಮೀಸಲಾತಿ ಮುಂದುವರಿಯಬೇಕು ಎನ್ನುವ ಮೂಲಕ ಐಎಎಸ್ ಅಧಿಕಾರಿ ಸಂತೋಷ ವರ್ಮಾ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಸಾಮಾನ್ಯ ಸಭೆಯಲ್ಲಿ ಈ ಹೇಳಿಕೆ ನೀಡಿರೋದು ಭಾರಿ ಸದ್ದು ಮಾಡಿದೆ. ಭೋಪಾಲ್ನ ಅಂಬೇಡ್ಕರ್ ಮೈದಾನದಲ್ಲಿ ರವಿವಾರ ನಡೆದ […]
ಮತ್ತಷ್ಟು ಓದಿ..
