ಕಾರು-ಲಾರಿ ಡಿಕ್ಕಿ, ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

ಚಿತ್ರದುರ್ಗ: ತುಮಕೂರ್ಲಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿದ್ದು ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣಕ್ಕಿಡಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ‌ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ್ರೆ, ಉಳಿದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಪ್ರಕರಣ ನಡೆದಿದ್ದು, ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಲಾರಿಗೆ ಕಾರ್ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ. ಮೃತರೆಲ್ಲರೂ ಚಳ್ಳಕೆರೆ ಮೂಲದವರಾಗಿದ್ದು, ಘಟನಾ ಸ್ಥಳಕ್ಕೆ PSI ಮಹೇಶ್ […]

ಮತ್ತಷ್ಟು ಓದಿ..

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಓರ್ವ ಸಾವು: ಇಬ್ಬರು ಯುವಕರಿಗೆ ಗಂಭೀರ ಗಾಯ

ಗದಗ: ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ನಡೆದ ಈ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದರೆ, ಇನ್ನುಳಿದ ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ. ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಈ ಘಟನೆ ನಡೆದಿದ್ದು, ಕಾರು ಚಾಲನೆ ಮಾಡ್ತಿದ್ದ ಜೀತೇಂದ್ರ (23) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಪವನ್ (32), ವೆಂಕಟೇಶ (33) ಹೆಸರಿನ ಇಬ್ಬರು ಯುವಕರು ಗಂಭೀರವಾಗಿ […]

ಮತ್ತಷ್ಟು ಓದಿ..

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಸ್ಥಳದಲ್ಲೇ ಮೂವರ ದುರ್ಮರಣ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕಿಡಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ನಡೆದಿರುವ ಕಾರು ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರುಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಕಾರು ತಿರುವಿನಲ್ಲಿ ಡಿವೈಡರ್ ಗೆ ಡಿಕ್ಕಿ […]

ಮತ್ತಷ್ಟು ಓದಿ..