ಹಿರಿಯ ನಾಗರಿಕರಿಗಾಗಿಯೇ ಜನ್ಮದಿನ ಸಮರ್ಪಣೆ: ಅಪರೂಪದ ಕಾರ್ಯಕ್ರಮ

ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಫೆಬ್ರವರಿ 14, ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮ ದಿನಾಚರಣೆ. ಹಿರಿಯ ನಾಗರಿಕರೊಂದಿಗೆ, ಅವರನ್ನು ಗೌರವಿಸುವ ಮೂಲಕ ಜನ್ಮ ದಿನಾಚರಣೆ ಮಾಡಲು ಲಕ್ಷ್ಮೀ ಹೆಬ್ಬಾಳಕರ್ ಅವರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಜನ್ಮದಿನವೆಂದರೆ ಕೇಕ್, ಹೂಗುಚ್ಛಗಳು, ಶುಭಾಶಯಗಳ ನಡುವೆ ನಡೆಯುವ ವೈಯಕ್ತಿಕ ಆಚರಣೆ. ಆದರೆ ಇದಕ್ಕೆ ವಿಭಿನ್ನ ಅರ್ಥ ನೀಡುವ ಮೂಲಕ ಮಾನವೀಯ ಮೌಲ್ಯಗಳಿಗೆ ಹೊಸ ಅರ್ಥ ಕೊಟ್ಟಿದ್ದಾರೆ ಸಚಿವೆ […]

ಮತ್ತಷ್ಟು ಓದಿ..

ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು

ಬೆಳಗಾವಿ: ಬೆಂಡಿಗೇರಿ ಗ್ರಾಮದ ಹಲವಾರು ಪ್ರಮುಖ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಗೆ ಆಗಮಿಸಿದ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಅಭಿವೃದ್ಧಿ ಪರ ಕೆಲಸಗಳನ್ನು ನೋಡಿ ಕಾಂಗ್ರೆಸ್ ಸೇರಲು ಬಯಸಿದ್ದಾಗಿ ತಿಳಿಸಿದರು. ಸಚಿವರು ಕಾಂಗ್ರೆಸ್ ಶಾಲು ಹಾಕಿ ಎಲ್ಲರನ್ನೂ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು. ​

ಮತ್ತಷ್ಟು ಓದಿ..

ನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ

ಕಾರ್ಯಕ್ರಮಕ್ಕೆ ಬಂದವರಿಗೆಲ್ಲ ಭೋಜನದ ವ್ಯವಸ್ಥೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಸೋಮವಾರ ನಡೆಯಲಿರುವ ವೀರಭೂಮಿ ಲೋಕಾರ್ಪಣೆ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪರಿಶೀಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 12 ಗಂಟೆಗೆ ವೀರಭೂಮಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕನಕ ಗುರುಪೀಠದ ಡಾ.ನಿರಂಜನಾನಂದ ಪುರಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಹಲವಾರು ಸಚಿವರು, ಗಣ್ಯರು ಕಾರ್ಯಕ್ರಮದಲ್ಲಿ […]

ಮತ್ತಷ್ಟು ಓದಿ..

ಪಾಲಕರಿಗೆ ನೀವೇ ಸರ್ವಸ್ವ, ಅವರ ಕನಸು ನನಸು ಮಾಡಿ: ಚನ್ನರಾಜ ಹಟ್ಟಿಹೊಳಿ

ಹಿರೇಬಾಗೇವಾಡಿ: ಪಾಲಕರಿಗೆ ಮಕ್ಕಳೇ ಸರ್ವಸ್ವ, ಮಕ್ಕಳಿಗಾಗಿ ಎಲ್ಲವನ್ನೂ ತ್ಯಾಗ ಮಾಡುತ್ತಾರೆ. ಅಂತಹ ಪಾಲಕರ ಕನಸನ್ನು ನನಸು ಮಾಡುವ ಸಂಕಲ್ಪ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆ ನೀಡಿದ್ದಾರೆ. ಹಿರೇಬಾಗೇವಾಡಿಯ ಗ್ರೂಪ್ ವಿದ್ಯಾವರ್ಧಕ ಸಂಘ (ರಿ) ಕರ್ನಾಟಕ ಸಂಯುಕ್ತ ಪದವಿಪೂರ್ವ ಕಾಲೇಜು, ಕರ್ನಾಟಕ ಬಾಲನಿಕೇತನ ಕನ್ನಡ ಪ್ರಾಥಮಿಕ ಶಾಲೆ, ಶ್ರೀ ಬಿ‌.ಕೆ.ಇಟಗಿ ರಾಷ್ಟ್ರೀಯ ಇಂಗ್ಲಿಷ್ ಮಿಡಿಯಂ ಸ್ಕೂಲ್ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ […]

ಮತ್ತಷ್ಟು ಓದಿ..

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ನೂತನ ಅಲ್ಪಸಂಖ್ಯಾತರ ಸಮುದಾಯ ಭವನ (ಕಮ್ಯೂನಿಟಿ ಹಾಲ್) ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಮಾತನಾಡಿದ ಸಚಿವರು, ಎಲ್ಲಾ ಸಮಾಜದವರ ಸೇವೆ ಮಾಡುವ ಅವಕಾಶ ನನಗೆ ಲಭಿಸಿದೆ. […]

ಮತ್ತಷ್ಟು ಓದಿ..

2 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಕಲ್ಮೇಶ್ವರ ದೇವಸ್ಥಾನದ ಸಮುದಾಯ‌ ಭವನ ನಿರ್ಮಾಣದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಹಂಗರಗಾ ಗ್ರಾಮ ಅಷ್ಟೇ ಅಲ್ಲ, ಇಡೀ ಕ್ಷೇತ್ರದಲ್ಲಿ ರಸ್ತೆ, ಚರಂಡಿ, ಶಾಲೆ ಕಟ್ಟಡ, ಶಾಲೆ ಕಂಪೌಂಡ್, ಮೈದಾನ, ದೇವಸ್ಥಾನಗಳ ನಿರ್ಮಾಣ, ವಿವಿಧ ಭವನಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಚುನಾವಣೆಯ ನಂತರ ಕೇವಲ […]

ಮತ್ತಷ್ಟು ಓದಿ..

ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ನಾಳೆಯಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಗೆ ಆಗಮಿಸಿದರು. ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂಗೆ ಸಚಿವರಾದ ಕೆ ಜೆ ಜಾರ್ಜ್, ಎಚ್ ಸಿ ಮಹಾದೇವಪ್ಪ ಹಾಗೂ ಕೃಷ್ಣ ಬೈರೇಗೌಡ ಸಾಥ್ ನೀಡಿದ್ದಾರೆ. ಬೆಳಗಾವಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್, ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ವಾಗತಿಸಿದರು. ಬಳಿಕ ಸಿದ್ದರಾಮಯ್ಯ ಅವರು ಪೊಲೀಸ್ ಗೌರವ ವಂದನೆ ಸ್ವೀಕರಿಸಿ, ಪ್ರವಾಸಿ […]

ಮತ್ತಷ್ಟು ಓದಿ..

ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ: ಪೂಜೆ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರಸ್ವತಿ ನಗರ, ಲಕ್ಷ್ಮೀ ಟೆಕಡಿ, ಫ್ರೀಡಂ ಫೈಟರ್ಸ್ ಕಾಲೋನಿ ಹಾಗೂ ಶಿವನೇರಿ ಕಾಲೋನಿಯ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಸುಮಾರು 1 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು. ಈ ವೇಳೆ ಮೋಹನ್ […]

ಮತ್ತಷ್ಟು ಓದಿ..

ಮುತ್ನಾಳ ಶಿವಾನಂದ ಶಿವಾಚಾರ್ಯ ಶ್ರೀ ನಿಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಬೆಳಗಾವಿ: ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದಲ್ಲಿರುವ ಕೇದಾರ ಪೀಠದ ಶಾಖಾ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಕೆಲ ದಿನಗಳಿಂದ ಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸ್ವಾಮೀಜಿ ನಿಧನಕ್ಕೆ ಹಲವು ಮಠಾದೀಶರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಸ್ವಾಮಿಜಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಮುತ್ನಾಳ ಗ್ರಾಮದ ಕೇದಾರ್ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ. ಪೂಜ್ಯರ ಅಗಲಿಕೆ ಕೇವಲ ಮುತ್ನಾಳ ಗ್ರಾಮಕ್ಕೆ […]

ಮತ್ತಷ್ಟು ಓದಿ..

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಮಹಾತ್ವಾಕಾಂಕ್ಷೆಯ 3 ಯೋಜನೆಗಳು ಲೋಕಾರ್ಪಣೆ: ಸಿಎಂ, ಡಿಸಿಎಂ ರಿಂದ ಚಾಲನೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅದ್ದೂರಿ ಸಮಾರಂಭದಲ್ಲಿ ಚಾಲನೆ ನೀಡಿದರು. ಅರಮನೆ ಮೈದಾನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ […]

ಮತ್ತಷ್ಟು ಓದಿ..