ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ‌ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ […]

ಮತ್ತಷ್ಟು ಓದಿ..

ಬೆಳಗಾವಿ ಚಳಿಗಾಲ‌ ಅಧಿವೇಶನ-2025: ಉಭಯ ಸದನಗಳ ಸಭಾಧ್ಯಕ್ಷರಿಂದ ಪರಿಶೀಲನೆ

ವಸತಿ, ಸಾರಿಗೆ, ಊಟೋಪಹಾರದ ಸಮರ್ಪಕ ವ್ಯವಸ್ಥೆ ಕಲ್ಪಿಸಲು: ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಸೂಚನೆ ಬೆಳಗಾವಿ (ಕರ್ನಾಟಕ ವಾರ್ತೆ)ನ.19: ಡಿಸೆಂಬರ್ 8ರಿಂದ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ‌ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಬೆಳಗಾವಿ ಚಳಿಗಾಲ‌ ಅಧಿವೇಶನ ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಸೂಚಿಸಿದರು. ಸುವರ್ಣ ವಿಧಾನಸೌಧದಲ್ಲಿ ಬುಧವಾರ (ನ.19) ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ಮತ್ತಷ್ಟು ಓದಿ..

ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಕರೆ

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ನವೆಂಬರ್ 18: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ […]

ಮತ್ತಷ್ಟು ಓದಿ..