ಕರ್ನಾಟಕದ ಕರಾವಳಿಗೆ ಮುಂಗಾರು ಪ್ರವೇಶ: ಜೂನ್ 9ರ ವರೆಗೆ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ನೈಋತ್ಯ ಮುಂಗಾರು ಮಾರುತಗಳು (Monsoon) ಕೊನೆಗೂ ಕರ್ನಾಟಕದ ಕರಾವಳಿ ಪ್ರದೇಶವನ್ನು ಪ್ರವೇಶಿಸಿದ್ದು, ರಾಜ್ಯಾದ್ಯಂತ ಮಳೆಗಾಲ ಅಧಿಕೃತವಾಗಿ ಆರಂಭವಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂಗಾರು ಆರ್ಭಟ ಜೋರಾಗಿಯೇ ಇರಲಿದ್ದು, ಜೂನ್ 9ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಹಳದಿ ಅಲರ್ಟ್‌ ಘೋಷಣೆ ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ […]

ಮತ್ತಷ್ಟು ಓದಿ..