ಡಿಸಿಎಂ ಡಿ.ಕೆ.ಶಿವಕುಮಾರ್ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಳಗಾವಿ: ಸವದತ್ತಿ ಬಳಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಖಾಸಗಿ ಪಿಎಸ್ ರಾಜೇಂದ್ರ ಪ್ರಸಾದ್ ಕಾರು ಅಪಘಾತವಾಗಿದ್ದು, ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಡಿಸಿಎಂ ಖಾಸಗಿ ಕಾರ್ಯದರ್ಶಿ ಹಿರಿಯ ಕೆಎಎಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕನಿಗೂ ಗಾಯವಾಗಿದ್ದು, ಧಾರವಾಡದ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದು ವಾಪಸ್ […]
ಮತ್ತಷ್ಟು ಓದಿ..
