ಇಡಿ ದಾಳಿ ಮುಕ್ತಾಯ ಬೆನ್ನಲ್ಲೇ ಬೆಳಗಾವಿಗೆ ಧಾವಿಸಿದ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ!

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸಗಳ ಮೇಲಿನ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ದಾಳಿ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಇಡಿ ಅಧಿಕಾರಿಗಳು ತನಿಖೆ ಮುಗಿಸಿ ಹೊರಡುತ್ತಿದ್ದಂತೆ, ಇತ್ತ ವೈ. ಮಂಜುನಾಥ್ ಅವರು ಬೆಂಗಳೂರಿನಿಂದ ನೇರವಾಗಿ ಬೆಳಗಾವಿಯ ತಮ್ಮ ನಿವಾಸಕ್ಕೆ ಧಾವಿಸಿದ್ದಾರೆ. ಇಡಿ ಅಧಿಕಾರಿಗಳು ಹೋದ ಬೆನ್ನಲ್ಲೇ ಎಂಟ್ರಿ! ಬೆಳಗಾವಿಯ ಟಿವಿ ಸೆಂಟರ್ ಬಳಿ ಇರುವ ಮಂಜುನಾಥ್ ಅವರ ನಿವಾಸದ […]

ಮತ್ತಷ್ಟು ಓದಿ..

ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಬೆಳಗಾವಿ ಮನೆಯಿಂದ ತೆರಳಿದ ಇಡಿ ಅಧಿಕಾರಿಗಳು: ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಳಗಾವಿ/ಬೆಂಗಳೂರು: ರಾಜ್ಯ ರಾಜಕಾರಣ ಹಾಗೂ ಅಬಕಾರಿ ಇಲಾಖೆಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾಮೈದ (ಸಹೋದರಿ ಪತಿ), ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ವೈ. ಮಂಜುನಾಥ್ ಅವರ ಮೇಲಿನ ಜಾರಿ ನಿರ್ದೇಶನಾಲಯದ (ED) ದಾಳಿ ಪ್ರಕ್ರಿಯೆ ಬೆಳಗಿನವರೆಗೂ ಮುಂದುವರಿದಿದ್ದು, ಹಲವು ಮಹತ್ವದ ಮಾಹಿತಿ ಹಾಗೂ ದಾಖಲೆಗಳು ಹೊರಬಂದಿವೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ (DA Case), ಬೇನಾಮಿ ಹೂಡಿಕೆ ಹಾಗೂ ವಿದೇಶಿ ಹವಾಲಾ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜೂನ್ […]

ಮತ್ತಷ್ಟು ಓದಿ..

ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್! ಬೆಳಗಾವಿ ಸೇರಿ 7 ಕಡೆ ಅಧಿಕಾರಿಗಳ ಸರಣಿ ದಾಳಿ! ದಾಳಿ ಕುರಿತು ಸತೀಶ್ ಮೊದಲ ಪ್ರತಿಕ್ರಿಯೆ

ಬೆಳಗಾವಿ: ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಅವರ ಕುಟುಂಬಕ್ಕೆ ಜಾರಿ ನಿರ್ದೇಶನಾಲಯ (ED) ಭಾರಿ ಶಾಕ್ ನೀಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿ ಪತಿ (ಬಾಮೈದ) ಹಾಗೂ ಅಳಿಯನೂ ಆಗಿರುವ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸಗಳು ಮತ್ತು ಕಚೇರಿ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಇಡಿ ಅಧಿಕಾರಿಗಳು ಬುಧವಾರ ಮುಂಜಾನೆಯಿಂದಲೇ ಏಕಕಾಲಕ್ಕೆ ದಾಳಿ ನಡೆಸಿ, ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. ಬಳ್ಳಾರಿಯ ಮಾಜಿ ಸಂಸದ […]

ಮತ್ತಷ್ಟು ಓದಿ..