ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಇಂದಿನಿಂದ ಆರಂಭ: ನಿಮ್ಮ ಹೆಸರು ಡಿಲೀಟ್ ಆಗದಂತೆ ತಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಗೈಡ್!
ಬೆಂಗಳೂರು: ನೀವು ಕಳೆದ ಚುನಾವಣೆಯಲ್ಲಿ ಮತ ಚಲಾಯಿಸಿದ್ದೀರಾ? ಅಷ್ಟಕ್ಕೇ ನಿಮ್ಮ ಜವಾಬ್ದಾರಿ ಮುಗಿಯಿತು ಅಂದುಕೊಳ್ಳಬೇಡಿ. ಚುನಾವಣೆಯಿಂದ ಚುನಾವಣೆಗೆ ಮತದಾರರ ಪಟ್ಟಿಯಿಂದ ಹೆಸರುಗಳು ನಿಗೂಢವಾಗಿ ನಾಪತ್ತೆಯಾಗುವ ದೂರುಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟಲು ಭಾರತೀಯ ಚುನಾವಣಾ ಆಯೋಗವು ಇಂದಿನಿಂದ (ಜೂನ್ 20) ಕರ್ನಾಟಕದಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಎಂಬ ಬೃಹತ್ ಅಭಿಯಾನವನ್ನು ಹಮ್ಮಿಕೊಂಡಿದೆ. ರಾಜ್ಯದ ಒಟ್ಟು 5.55 ಕೋಟಿಗೂ ಅಧಿಕ ಮತದಾರರ ಪಟ್ಟಿಯನ್ನು ದೋಷಮುಕ್ತಗೊಳಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ನೆನಪಿನಲ್ಲಿಡಬೇಕಾದ ಪ್ರಮುಖ […]
ಮತ್ತಷ್ಟು ಓದಿ..
