ಗೃಹಲಕ್ಷ್ಮಿಗೆ ಕೇಂದ್ರದ ಆಯೋಗವೇ ಫಿದಾ: ವಿಪಕ್ಷಗಳ ‘ಹಗರಣ’ದ ಆರೋಪಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಕೌಂಟರ್
ಬೆಳಗಾವಿ: ಕರ್ನಾಟಕ ಸರ್ಕಾರದ ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆ ಇಂದು ಇಡೀ ದೇಶಕ್ಕೇ ಮಾದರಿಯಾಗಿದ್ದು, ವಿಪಕ್ಷಗಳ ಟೀಕೆಗಳ ನಡುವೆಯೂ ಕೇಂದ್ರದ ಆಯೋಗವೇ ಈ ಯೋಜನೆಗೆ ಭೇಷ್ ಎಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಪ್ರಚಲಿತ ವಿದ್ಯಮಾನಗಳು, ಬೆಳಗಾವಿ ಜಿಲ್ಲೆಯ ಸಚಿವ ಸ್ಥಾನದ ಬೇಡಿಕೆ ಹಾಗೂ ವಿರೋಧ ಪಕ್ಷಗಳ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಕೇಂದ್ರ ಆಯೋಗದಿಂದಲೇ ಪ್ರಶಂಸೆ: ಬೇರೆ ರಾಜ್ಯಗಳಿಂದ […]
ಮತ್ತಷ್ಟು ಓದಿ..
