ಗಡಿ ಜಿಲ್ಲೆ ಬೆಳಗಾವಿಗೂ ವಕ್ಕರಿಸಿತಾ ಗಳಲೆ ರೋಗ..!? 31 ಕೃಷ್ಣಮೃಗಗಳ ಬಲಿ ಪಡೆದಿದ್ದ ಮಾರಕ ಖಾಯಿಲೆ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಗಳಲೆ ರೋಗ ದಾಂಗುಡಿ ಇಟ್ಟಿದೆ. ಬೆಳಗಾವಿಯ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವಿಗೆ ಕಾರಣವಾಗಿದ್ದ ಈ ಮಾರಕ ಗಳಲೆ ರೋಗ ಇದೀಗ ಬೆಳಗಾವಿ ಜಿಲ್ಲೆಯ ಸಾಕು ಪ್ರಾಣಿಗಳಿಗೂ ವಕ್ಕರಿಸುತ್ತಿದೆ. ಹಿಮೋರೆಜಕ್ ಸೆಪ್ಟಿಸೀಮಿಯಾ ಬ್ಯಾಕ್ಟೀರಿಯಾ ಮತ್ತು ಎಚ್.ಎಸ್ ಬ್ಯಾಕ್ಟೀರಿಯಾ ಸೋಂಕಿನಿಂದ ಬೆಳಗಾವಿ ಜಿಲ್ಲೆಯ ರೈತರು ಆತಂಕಕ್ಕಿಡಾಗಿದ್ದಾರೆ. ಗಂಟು ರೋಗದಿಂದ ಈಗಾಗಲೇ ಏಳು ಜಾನುವಾರುಗಳು ಜಿಲ್ಲೆಯಲ್ಲಿ ಸಾವನ್ನಪ್ಪಿದ್ದು, ಸಾವಿಗೀಡಾದ ಜಾನುವಾರುಗಳಿಗೆ ಹಿಮೋರೆಜಿಕ್ ಸೆಪ್ಟಿಸೆಮೀಯಾ ಸೋಂಕು ತಾಗಿರುವ ಶಂಕೆ ದಟ್ಟವಾಗಿದೆ. ಬೆಳಗಾವಿಯಲ್ಲಿ ಹಿಮೋರೆಜಿಕ್ […]
ಮತ್ತಷ್ಟು ಓದಿ..
