ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ₹4.96 ಲಕ್ಷ ಮೌಲ್ಯದ ಹೆರಾಯಿನ್ ಜಪ್ತಿ, ಇಬ್ಬರು ಆರೋಪಿಗಳ ಬಂಧನ!

ಬೆಳಗಾವಿ: ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಜಾಲದ ವಿರುದ್ಧ ಬೆಳಗಾವಿ ನಗರ ಸಿಸಿಬಿ (CCB) ಪೊಲೀಸರು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ ಸುಮಾರು 4.96 ಲಕ್ಷ ರೂಪಾಯಿ ಮೌಲ್ಯದ ಹೆರಾಯಿನ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿವರ:ಬಂಧಿತ ಆರೋಪಿಗಳನ್ನು ಬೆಳಗಾವಿಯ ಕಂಗ್ರಾಳಿ ಕೆ.ಎಚ್‌.ನ ಮಹಾದ್ವಾರ ರೋಡ್, ಪಾಟೀಲ ಗಲ್ಲಿ ನಿವಾಸಿ ಮಹಾದೇವ ಗಜಾನನ ಪಾಟೀಲ ಮತ್ತು ರಾಮದೇವ ಗಲ್ಲಿ ನಿವಾಸಿ ವಿನಾಯಕ […]

ಮತ್ತಷ್ಟು ಓದಿ..