ಲಾರಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ ಐವರನ್ನು ಬಂಧಿಸಿದ ಗ್ರಾಮೀಣ ಪೊಲೀಸರು
ಹುಬ್ಬಳ್ಳಿ: ಕಾರಿಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದ ಲಾರಿ ಡ್ರೈವರ್‌ನ ತಡೆದ ಯುವಕರ ಗುಂಪೂಂದು, ಆತನಿಗೆ ಹಿಗ್ಗಾ ಮುಗ್ಗಾ ತಳಿಸಿದ ಪರಿಣಾಮ ಡ್ರೈವರ್ ನ ಸ್ಥಿತಿ ಗಂಭೀರವಾಗಿದ್ದು, ಆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಗಾಂಧಿ ಕಟ್ಟಿ ಬಳಿ 26-11-25 ರಂದು, ತಡರಾತ್ರಿ ರಸ್ತೆ ಬದಿ ನಿಂತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಇನ್ನು ಡಿಕ್ಕಿ ಹೊಡೆದು ಲಾರಿ ನಿಲ್ಲಿಸದೇ ಅಲ್ಲಿಂದ ಡ್ರೈವರ್ ಲಾರಿ ಸಮೇತ ಎಸ್ಕೇಪ್ ಆಗಿದ್ದು, ಅದನ್ನು ಕಂಡ […]
ಮತ್ತಷ್ಟು ಓದಿ..
