ಪಾಕಿಸ್ತಾನಕ್ಕೆ ಮಲ್ಫೆಯ ಕೊಚ್ಚಿನ್ ಶಿಪ್ಯಾರ್ಡ್ ರಹಸ್ಯ ಮಾಹಿತಿ ಸೋರಿಕೆ: ಇಬ್ಬರ ಬಂಧನ
ಒಂದೂವರೆ ವರ್ಷಗಳಿಂದ ಮಾಹಿತಿ ರವಾನಿಸಿ ಹಣ ಗಳಿಸುತ್ತಿದ್ದ ಖದೀಮರು! ಉಡುಪಿ: ಮಲ್ಪೆಯ ಕೊಚ್ಚಿನ್ ಶಿಪ್ಯಾರ್ಡ್ ಕಂಪೆನಿಯಲ್ಲಿ ನೌಕರಿ ಮಾಡುತ್ತಿದ್ದ ಇಬ್ಬರು ಪಾಕಿಸ್ಥಾನಕ್ಕೆ ಗೌಪ್ಯ ಮಾಹಿತಿ ರವಾನಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ರೋಹಿತ್ (29) ಮತ್ತು ಸಂತ್ರಿ (37) ಬಂಧಿತರು. ಏನಿದರ ಹಿನ್ನೆಲೆ? ಯಾಕಾಗಿ ಈ ಕೆಲಸ ಮಾಡ್ತಾ ಇದ್ರು? ಈ ಸ್ಟೋರಿ ಓದಿ. ಮಲ್ಪೆಯ ಕೊಚ್ಚಿನ್ ಶಿಪ್ಯಾರ್ಡ್ ಕಂಪೆನಿ ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ […]
ಮತ್ತಷ್ಟು ಓದಿ..
