ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಬಸ್ ಪಲ್ಟಿ: 33 ಮಾಲಾಧಾರಿಗಳು ಪ್ರಣಾಪಾಯದಿಂದ ಪಾರು
ಕೇರಳ: ಮಂಡ್ಯದಿಂದ ಅಯ್ಯಪ್ಪ ಮಾಲಾಧಾರಿಗಳನ್ನು ಹೊತ್ತು ಶಬರಿಮಲೇಗೆ ತರಳುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಅಯ್ಯಪ್ಪ ಮಾಲಾಧಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 33 ಅಯ್ಯಪ್ಪ ಮಾಲಧಾರಿಗಳು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದದಿಂದ ಶಬರಿಮಲೇಗೆ ತರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೇರಳದ ಏರಿಮಲೈ ತಟ್ಟಿಪಿಟ್ಟಮ್ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿದೆ. K.R.ಪೇಟೆ ತಾಲೂಕಿನ ಯಾತ್ರಾರ್ಥಿಗಳ ವಾಹನ ಪಲ್ಟಿಯಾದ ಹಿನ್ನಲೆ ವಿಷಯ ತಿಳಿದ ತಕ್ಷಣವೇ ಗಾಯಾಳುಗಳನ್ನು […]
ಮತ್ತಷ್ಟು ಓದಿ..
