ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಕರ್ನಾಟಕದ ಕೊಡುಗೆ ಅಪಾರ: ಪ್ರೋ.ವಿದ್ಯಾಶಂಕರ್ ಎಸ್.
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ರಾಜಶ್ರೀ ಹಲಗೆಕರ್, ಶ್ರೀ ಪುಂಡಲೀಕ ಶಾಸ್ತ್ರಿ ಮತ್ತು ಶ್ರೀ ಸನ್ನಿಂಗಪ್ಪ ಮುಷೆನಗೋಳ ಅವರಿಗೆ ಸನ್ಮಾನಿಸುವ ಮುಖಾಂತರ ವಿಟಿಯು ಕನ್ನಡ ಹಬ್ಬವನ್ನು ಆಚರಿಸಲಾಯಿತು. ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮೂಲಕ ಸಾಂಕೇತಕವಾಗಿ ಆರಂಭವಾದ ಹಬ್ಬ ನಂತರ ಡೊಳ್ಳು ಕುಣಿತ ಮತ್ತು ವೀರಗಾಸೆ ಕಲಾ ತಂಡಗಳ ಪ್ರದರ್ಶನದೊಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನ ಮುಖ್ಯ […]
ಮತ್ತಷ್ಟು ಓದಿ..
