ಮಕ್ಕಳ ಸರ್ವಾಂಗಿಣ ಬೆಳವಣಿಗೆಗೆ ಎರಡು ಹನಿ ಪೊಲಿಯೊ ಲಸಿಕೆ ಹಾಕಿಸಿ: ಸಚಿವ ಸತೀಶ ಜಾರಕಿಹೊಳಿ

ಪಲ್ಸ್ ಪೊಲಿಯೋ ಅಭಿಯಾನ-2025 ಬೆಳಗಾವಿ (ಕರ್ನಾಟಕ ವಾರ್ತೆ) ಡಿ.21: ಭಾರತ ಪೋಲಿಯೋ ಮುಕ್ತ ದೇಶವಾಗಿದ್ದು, ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಅಂಗ ವೈಫಲ್ಯತೆ ತಪ್ಪಿಸಿ ಮಕ್ಕಳ ಸರ್ವತೋಮುಖ ಹಾಗೂ ಸರ್ವಾಂಗಿಣ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ಗೋಕಾಕಿನ ತಾಯಿ‌ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಭಾನುವಾರ ಜರುಗಿದ ಬೆಳಗಾವಿ ಜಿಲ್ಲಾ ಮಟ್ಟದ ರಾಷ್ಟ್ರೀಯಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ […]

ಮತ್ತಷ್ಟು ಓದಿ..

ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ

ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು. ಈ ವೇಳೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಮೇಶ ದಂಡಗಿ, ಪಲ್ಸ್ ಪೋಲಿಯೊ ನೊಡೆಲ್ ಅಧಿಕಾರಿ ಡಾ. ಸಂಜಯ ಡುಮ್ಮಗೋಳ, ಜಿಲ್ಲಾ ಆಯುಷ್ಯ ಅಧಿಕಾರಿ ಶ್ರೀಕಾಂತ ಸುಣಧೋಳಿ, ಡಾ.ಪವನ್ ಗಲಗಲಿ, ಅಂಗನವಾಡಿಯ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು ಮುಂತಾದವರು ಉಪಸ್ಥಿತರಿದ್ದರು.

ಮತ್ತಷ್ಟು ಓದಿ..