ಯಮಕನಮರಡಿ ಪ್ರಕರಣಕ್ಕೆ ರಾಜಕೀಯ ಬಣ್ಣ: “ಆರೋಪ ಮಾಡುವವರು ಖಾಲಿ ಇದ್ದಾರೆ” ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಯಮಕನಮರಡಿಯಲ್ಲಿ ಸ್ವಾಮೀಜಿಯವರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ಇದೊಂದು ಹೊಸ ರಾಜಕೀಯ ಆರಂಭವಾಗಿದೆ. ಎಮ್ಮಿ, ನಾಯಿ ಸತ್ತರೂ ನಮ್ಮ ಮೇಲೆಯೇ ಆರೋಪ ಹೊರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಬಿಂಬಿಸುತ್ತಿರುವ […]
ಮತ್ತಷ್ಟು ಓದಿ..
