ಬೆಳಗಾವಿಯಲ್ಲಿ ‘ಕತ್ತಿ’ ವರ್ಸಸ್ ‘ಜಾರಕಿಹೊಳಿ’ ಟಾಕ್ ವಾರ್: ರಮೇಶ್ ಕತ್ತಿಗೆ ರಾಜಕೀಯ ಪಾಠ ಮಾಡಿದ ಸತೀಶ್!

ಬೆಳಗಾವಿ: ಕುಂದಾನಗರಿ ಬೆಳಗಾವಿಯ ರಾಜಕಾರಣದಲ್ಲಿ ಸದಾ ಒಂದಿಲ್ಲೊಂದು ರಾಜಕೀಯ ಸಂಚಲನ ಸೃಷ್ಟಿಯಾಗುತ್ತಲೇ ಇರುತ್ತದೆ. ಇದೀಗ ಜಿಲ್ಲೆಯ ಇಬ್ಬರು ಪ್ರಭಾವಿ ನಾಯಕರ ನಡುವೆ ಭಾರಿ ವಾಕ್ಸಮರ ಶುರುವಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಕಿಚ್ಚು ಈಗಿನಿಂದಲೇ ಹೊತ್ತಿಕೊಂಡಿದೆ. ಮಾಜಿ ಸಂಸದ ರಮೇಶ್ ಕತ್ತಿ ಅವರ ಬಹಿರಂಗ ಸವಾಲಿಗೆ ಸಚಿವ ಸತೀಶ್ ಜಾರಕಿಹೊಳಿ ತಮ್ಮದೇ ಸೈಲೆಂಟ್ ಶೈಲಿಯಲ್ಲಿ ಮಾತಿನಲ್ಲೇ ತಿವಿಯುವ ಮೂಲಕ ಖಡಕ್ ತಿರುಗೇಟು ನೀಡಿದ್ದಾರೆ. ರಮೇಶ್ ಕತ್ತಿ ಹಾಕಿದ್ದ ಸವಾಲೇನು? ಇತ್ತೀಚೆಗೆ ಹುಕ್ಕೇರಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬಿಜೆಪಿ […]

ಮತ್ತಷ್ಟು ಓದಿ..

ರಮೇಶ್ ಕತ್ತಿ ಮೇಲಿನ ಜಾತಿ ನಿಂದನೆ ಕೇಸ್ – ಹುಕ್ಕೇರಿ ಗ್ರೇಡ್2 ತಹಶಿಲ್ದಾರ ವಿರುದ್ಧ ಸದನದಲ್ಲಿ ಹೋರಾಟ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಚಿಕ್ಕೋಡಿ ಮಾಜಿ ಸಂಸದ ರಮೇಶ್ ಕತ್ತಿ ಅವರ ಮೇಲಿನ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ಮೇಲೆ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಇದೇ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ‌ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಕ್ಕೇರಿ ಗ್ರೇಡ್-2 ತಹಶಿಲ್ದಾರ ವಾಲ್ಮೀಕಿ ಸಮಾಜಕ್ಕೆ ‌ಮಾಡಿರುವ ಅನ್ಯಾಯದ ಕುರಿತು ಚಳಿಗಾಲದ ‌ಅಧಿವೇಶನದಲ್ಲಿ ಸರಕಾರದ ಗಮನಕ್ಕೆ […]

ಮತ್ತಷ್ಟು ಓದಿ..