ಬೆಳಗಾವಿಯಲ್ಲಿ ಆರ್.ಎಸ್.ಎಸ್ ರಾಷ್ಟ್ರೀಯ ಬೈಠಕ್: ಮೋಹನ್ ಭಾಗವತ್ ನೇತೃತ್ವದಲ್ಲಿ ಮೂರು ದಿನಗಳ ಕಾಲ ಶಕ್ತಿಪ್ರದರ್ಶನ!

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕುರಿತು ಬರೆದ ಪತ್ರ ತೀವ್ರ ವಿವಾದ ಹಾಗೂ ಚರ್ಚೆಗಳಿಗೆ ಗ್ರಾಸವಾಗಿರುವ ಬೆನ್ನಲ್ಲೇ, ಕುಂದಾನಗರಿ ಬೆಳಗಾವಿಯಲ್ಲಿ ಆರೆಸ್ಸೆಸ್ ಬೃಹತ್ ರಾಷ್ಟ್ರೀಯ ಬೈಠಕ್ ಆಯೋಜಿಸುವ ಮೂಲಕ ತೀವ್ರ ಕುತೂಹಲ ಮೂಡಿಸಿದೆ. ಜುಲೈ ತಿಂಗಳಿನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಸಭೆಯು ಸಂಘಟನೆಯ ಶಕ್ತಿಪ್ರದರ್ಶನ ಎಂದೇ ವಿಶ್ಲೇಷಿಸಲಾಗುತ್ತಿದೆ.‌ ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರ ನೇತೃತ್ವದಲ್ಲೇ ಈ ಮಹತ್ವದ ಬೈಠಕ್ ನಡೆಯುತ್ತಿರುವುದು ವಿಶೇಷ ಮಹತ್ವ […]

ಮತ್ತಷ್ಟು ಓದಿ..