ಮಕ್ಕಳ ಸರ್ವಾಂಗಿಣ ಬೆಳವಣಿಗೆಗೆ ಎರಡು ಹನಿ ಪೊಲಿಯೊ ಲಸಿಕೆ ಹಾಕಿಸಿ: ಸಚಿವ ಸತೀಶ ಜಾರಕಿಹೊಳಿ
ಪಲ್ಸ್ ಪೊಲಿಯೋ ಅಭಿಯಾನ-2025 ಬೆಳಗಾವಿ (ಕರ್ನಾಟಕ ವಾರ್ತೆ) ಡಿ.21: ಭಾರತ ಪೋಲಿಯೋ ಮುಕ್ತ ದೇಶವಾಗಿದ್ದು, ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಅಂಗ ವೈಫಲ್ಯತೆ ತಪ್ಪಿಸಿ ಮಕ್ಕಳ ಸರ್ವತೋಮುಖ ಹಾಗೂ ಸರ್ವಾಂಗಿಣ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ಗೋಕಾಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಭಾನುವಾರ ಜರುಗಿದ ಬೆಳಗಾವಿ ಜಿಲ್ಲಾ ಮಟ್ಟದ ರಾಷ್ಟ್ರೀಯಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ […]
ಮತ್ತಷ್ಟು ಓದಿ..
