ಇಡಿ ದಾಳಿ ಮುಕ್ತಾಯ ಬೆನ್ನಲ್ಲೇ ಬೆಳಗಾವಿಗೆ ಧಾವಿಸಿದ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ!
ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸಗಳ ಮೇಲಿನ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ದಾಳಿ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಇಡಿ ಅಧಿಕಾರಿಗಳು ತನಿಖೆ ಮುಗಿಸಿ ಹೊರಡುತ್ತಿದ್ದಂತೆ, ಇತ್ತ ವೈ. ಮಂಜುನಾಥ್ ಅವರು ಬೆಂಗಳೂರಿನಿಂದ ನೇರವಾಗಿ ಬೆಳಗಾವಿಯ ತಮ್ಮ ನಿವಾಸಕ್ಕೆ ಧಾವಿಸಿದ್ದಾರೆ. ಇಡಿ ಅಧಿಕಾರಿಗಳು ಹೋದ ಬೆನ್ನಲ್ಲೇ ಎಂಟ್ರಿ! ಬೆಳಗಾವಿಯ ಟಿವಿ ಸೆಂಟರ್ ಬಳಿ ಇರುವ ಮಂಜುನಾಥ್ ಅವರ ನಿವಾಸದ […]
ಮತ್ತಷ್ಟು ಓದಿ..
