2023 ರಿಂದಲೇ ನೇಕಾರರಿಗೆ ಉಚಿತ ವಿದ್ಯುತ್ ಬೇಡಿಕೆ ಪರಿಶೀಲನೆ ಭರವಸೆ: ಸಚಿವ ಶಿವಾನಂದ ಪಾಟೀಲ್
ಬೆಳಗಾವಿ: ವಿದ್ಯುತ್ ಮಗ್ಗಗಳಿಗೆ ಹತ್ತು ಅಶ್ವಶಕ್ತಿವರೆಗೆ ನವೆಂಬರ್ 2023ರಿಂದ ಜಾರಿ ಮಾಡಿರುವ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು ಏಪ್ರಿಲ್‌ನಿಂದ ಅನ್ವಯಗೊಳಿಸುವ ನೇಕಾರರ ಬೇಡಿಕೆಯನ್ನು ಪರಿಗಣಿಸಲಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಈ ಆದೇಶ ನವಂಬರ್‌ನಿಂದ ಜಾರಿಗೆ ಬಂದಿದ್ದು, ಅಂದಿನಿಂದ […]
ಮತ್ತಷ್ಟು ಓದಿ..
