ಉ.ಕ ಅಭಿವೃದ್ದಿಗೆ ಸರ್ಕಾರಗಳ ಅಸಡ್ಡೆ  ಬೆಳಗಾವಿ ಅಧಿವೇಶನ ವೇಳೆ ಜೋರಾಗಲಿದೆ ಪ್ರತ್ಯೇಕ ರಾಜ್ಯದ ಹೋರಾಟ

ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನ ಇಡೀ ರಾಜ್ಯದ ಗಮನ ಸೆಳೆಯಲಿದೆ. ಉತ್ತರ ಕರ್ನಾಟಕಕ್ಕೆ ಆಗ್ತಿರೋ ಅನ್ಯಾಯದ ವಿರುದ್ಧ ಪ್ರತ್ಯೇಕ ರಾಜ್ಯದ ಕೂಗು ಜೋರಾಗಲಿದೆ. ಉತ್ತರ ಕರ್ನಾಟಕ ಹೋರಾಟ ಸಮಿತಿ ಪತ್ರ ಚಳುವಳಿ, ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ. ಅತ್ತ ಕಾಂಗ್ರೆಸ್ ಶಾಸಕ ರಾಜು ಕಾಗೆ ನೇತೃತ್ವದಲ್ಲಿ ಉತ್ತರ ಕರ್ನಾಟಕದ 26 ಜನ ಶಾಸಕರು ಸದನದಲ್ಲಿ ಧ್ವನಿಯತ್ತಲಿದ್ದಾರೆ ಅಂತಾ ಹೋರಾಟ ಸಮಿತಿ ಹೇಳಿಕೊಂಡಿದೆ. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. […]

ಮತ್ತಷ್ಟು ಓದಿ..