ಮುನವಳ್ಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಿ ಸಿಎಂಗೆ ಮನವಿ

ಬೆಳಗಾವಿ: ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಸಿಎಂ‌ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಹಲವಾರು ವರ್ಷಗಳಿಂದ ರೈತ ಮುಖಂಡರು, ಹಲವಾರು ಸಂಘಟನೆಗಳು ಮತ್ತು ಸಂಘ ಸಂಸ್ಥೆಗಳು ಹೋರಾಟ ನಡೆಸಿದ್ದರೂ ಕೂಡ ಈ ವರೆಗೂ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಇನ್ನು ಮುನವಳ್ಳಿ ಪಟ್ಟಣದ ಸುತ್ತಮುತ್ತಲಿನ ಗ್ರಾಮ, ಪಟ್ಟಣಗಳ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಮುನವಳ್ಳಿಯು ಮಧ್ಯ ಭಾಗದಲ್ಲಿರುವುದರಿಂದ ಮುನವಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ  ಶ್ರೀಮುರುಗೇಂದ್ರ ಸ್ವಾಮಿಗಳು, ಬೈಲಹೊಂಗಲದ ಸ್ವಾಮಿಗಳು ಹಾಗೂ […]

ಮತ್ತಷ್ಟು ಓದಿ..